Bible Language

2 Chronicles 20:11 (NET) New English Translation

Versions

KNV   ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.
ERVKN   ಅವರನ್ನು ನಾಶಮಾಡದೆ ಹೋದದ್ದಕ್ಕೆ ಈಗ ಅವರು ಮಾಡುತ್ತಿರುವುದನ್ನು ನೀನೇ ನೋಡು. ನೀನು ನಮಗೆ ಕೊಟ್ಟ ದೇಶದಿಂದ ನಮ್ಮನ್ನು ಹೊರಡಿಸಲು ಬಂದಿದ್ದಾರೆ.
IRVKN   ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.