Bible Language

2 Chronicles 20:15 (NET) New English Translation

Versions

KNV   ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
ERVKN   ಸಭೆಯ ಮಧ್ಯದಲ್ಲಿ ನಿಂತುಕೊಂಡು ಯೆಹಜೀಯೇಲನು ಅವರಿಗೆ, “ರಾಜನಾದ ಯೆಹೋಷಾಫಾಟನೇ, ನನ್ನ ಮಾತನ್ನು ಕೇಳು. ಜೆರುಸಲೇಮಿನಲ್ಲಿಯೂ ಯೆಹೂದದ ರಾಜ್ಯದಲ್ಲಿಯೂ ವಾಸಿಸುವ ಸರ್ವಜನರೇ, ನನ್ನ ಮಾತನ್ನು ಕೇಳಿರಿ. ಯೆಹೋವನು ನಿಮಗೆ ಇಂತೆನ್ನುತ್ತಾನೆ: ‘ಆ ದೊಡ್ಡ ಸೈನ್ಯಕ್ಕೆ ಹೆದರಿ ಚಿಂತೆಗೊಳಗಾಗಬೇಡಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ಅದು ದೇವರದೇ!
IRVKN   ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.