Bible Language

2 Chronicles 20:32 (NET) New English Translation

Versions

KNV   ಅವನು ತನ್ನ ತಂದೆಯಾದ ಆಸನ ಮಾರ್ಗ ದಲ್ಲಿ ನಡೆದು ಅದನ್ನು ಬಿಟ್ಟುಬಿಡದೆ ಕರ್ತನ ಸಮ್ಮುಖ ದಲ್ಲಿ ಸರಿಯಾದದ್ದನ್ನು ಮಾಡಿದನು.
ERVKN   ಯೆಹೋಷಾಫಾಟನು ತನ್ನ ತಂದೆ ಆಸನ ಹಾಗೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.
IRVKN   ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.