Bible Language

2 Chronicles 21:8 (NET) New English Translation

Versions

KNV   ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;
ERVKN   ಯೆಹೋರಾಮನ ಆಳ್ವಿಕೆಯ ಸಮಯದಲ್ಲಿ ಎದೋಮ್ ಯೆಹೂದದ ಹಿಡಿತದಿಂದ ಬಿಡಿಸಿಕೊಂಡಿತು. ಎದೋಮಿನ ಪ್ರಜೆಗಳು ತಮ್ಮ ರಾಜನನ್ನು ತಾವೇ ಆರಿಸಿಕೊಂಡರು.
IRVKN   ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.