Bible Language

2 Chronicles 23:11 (NET) New English Translation

Versions

KNV   ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.
ERVKN   ಅವರು ರಾಜಕುಮಾರನನ್ನು ಹೊರತಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟರು. ಅವನ ಕೈಗೆ ಧರ್ಮಶಾಸ್ತ್ರದ ಪ್ರತಿಯನ್ನು ಕೊಟ್ಟು ಅವನನ್ನು ತಮ್ಮ ರಾಜನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಗಂಡುಮಕ್ಕಳೂ ಯೆಹೋವಾಷನನ್ನು ಅಭಿಷೇಕಿಸಿದರು. “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.