Bible Language

2 Chronicles 23:5 (NET) New English Translation

Versions

KNV   ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.
ERVKN   ಇನ್ನೊಂದು ಭಾಗವು ಅರಮನೆಯನ್ನು ಕಾಯಬೇಕು; ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲಿರಬೇಕು;
IRVKN   ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.