Bible Language

2 Chronicles 24:15 (NET) New English Translation

Versions

KNV   ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು.
ERVKN   ಯೆಹೋಯಾದನು ವೃದ್ಧನಾದನು. ಅವನು ದೀರ್ಘಕಾಲ ಬಾಳಿ ತೀರಿಹೋದನು. ಅವನು ಸಾಯುವಾಗ ಅವನಿಗೆ ನೂರ ಮೂವತ್ತು ವರ್ಷವಾಗಿತ್ತು.