Bible Language

2 Chronicles 24:19 (NET) New English Translation

Versions

KNV   ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.
ERVKN   ಆತನು ಅವರನ್ನು ತನ್ನ ಕಡೆಗೆ ತಿರುಗಿಕೊಳ್ಳುವಂತೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಪ್ರವಾದಿಗಳು ಜನರನ್ನು ಎಚ್ಚರಿಸಿದರೂ ಅವರ ಮಾತುಗಳಿಗೆ ಅವರು ಗಮನಕೊಡಲಿಲ್ಲ.
IRVKN   ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.