Bible Language

2 Chronicles 24:8 (NET) New English Translation

Versions

KNV   ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.
ERVKN   ಅರಸನಾದ ಯೆಹೋವಾಷನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ದೇವಾಲಯದ ಬಾಗಿಲಲ್ಲಿ ಇರಿಸಿದನು.
IRVKN   ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು.