Versions
KNV ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;
ERVKN ಪ್ರಾರಂಭದಿಂದ ಕೊನೆಯವರೆಗೆ ಉಜ್ಜೀಯನು ಮಾಡಿದ ಕಾರ್ಯಗಳನ್ನೆಲ್ಲಾ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ತನ್ನ ಪುಸ್ತಕದಲ್ಲಿ ಬರೆದಿರುವನು.
IRVKN ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.