Bible Language

2 Chronicles 26:8 (NET) New English Translation

Versions

KNV   ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.
ERVKN   ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ತಂದುಕೊಟ್ಟರು. ಉಜ್ಜೀಯನು ಬಲಿಷ್ಠನಾಗಿದ್ದುದರಿಂದ ಅವನ ಹೆಸರು ಎಲ್ಲಾ ಕಡೆಗಳಲ್ಲಿ ಈಜಿಪ್ಟಿನ ಮೇರೆಯ ತನಕ ಪ್ರಸಿದ್ಧಿ ಹೊಂದಿತು.