Bible Language

2 Chronicles 2:12 (NET) New English Translation

Versions

KNV   ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
ERVKN   ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ, ಆತನು ಭೂಪರಲೋಕಗಳನ್ನು ಉಂಟು ಮಾಡಿದನು. ಅರಸನಾದ ದಾವೀದನಿಗೆ ಒಬ್ಬ ಜ್ಞಾನವುಳ್ಳ ಮಗನನ್ನು ಅನುಗ್ರಹಿಸಿದ್ದಾನೆ. ನಿನಗೆ ಜ್ಞಾನವೂ ತಿಳುವಳಿಕೆಯೂ ಇರುವದರಿಂದ ನೀನು ದೇವಾಲಯವನ್ನು ಕಟ್ಟುವೆ ಮತ್ತು ನಿನಗೂ ಒಂದು ಅರಮನೆಯನ್ನು ಕಟ್ಟುವೆ.
IRVKN   ಇದಲ್ಲದೆ, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ, ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ.