Bible Language

2 Chronicles 34:16 (NET) New English Translation

Versions

KNV   ಶಾಫಾನನು ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ.
ERVKN   ಶಾಫಾನನು ಅದನ್ನು ಅರಸನಾದ ಯೋಷೀಯನಿಗೆ ತಂದು ಅದು ದೊರೆತ ವಿಷಯವನ್ನು ತಿಳಿಸಿದನು. “ನೀನು ಹೇಳಿದ ಪ್ರಕಾರವೇ ನಿನ್ನ ಸೇವಕರು ಮಾಡುತ್ತಿದ್ದಾರೆ.
IRVKN   ಶಾಫಾನನು ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.