Bible Language

2 Chronicles 35:14 (NET) New English Translation

Versions

KNV   ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.
ERVKN   ಬಳಿಕ ಲೇವಿಯರು ತಮಗಾಗಿಯೂ ಆರೋನನ ಸಂತತಿಯವರಾದ ಯಾಜಕರಿಗಾಗಿಯೂ ಮಾಂಸವನ್ನು ಸಿದ್ಧಮಾಡಿದರು. ಯಾಜಕರು ರಾತ್ರಿ ತನಕವೂ ಕೆಲಸದಲ್ಲಿ ನಿರತರಾಗಿದ್ದರು; ಸರ್ವಾಂಗಹೋಮಗಳನ್ನೂ ಪಶುಗಳ ಕೊಬ್ಬನ್ನೂ ಹೋಮಮಾಡುತ್ತಾ ಇದ್ದರು.
IRVKN   ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ, ಕೊಬ್ಬನ್ನೂ ಸರ್ಮಪಿಸುತ್ತಾ ಇದ್ದುದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರ ಭೋಜನ ಸಿದ್ಧಮಾಡಿದರು.