Bible Language

2 Chronicles 3:12 (NET) New English Translation

Versions

KNV   ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.
ERVKN   ಅಂತೆಯೇ ಎರಡನೆಯ ಕೆರೂಬಿಯ ಇನ್ನೊಂದು ರೆಕ್ಕೆಯು ಮತ್ತೊಂದು ಗೋಡೆಗೆ ತಾಗಿತ್ತು.
IRVKN   ಅದರಂತೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳ ಉದ್ದವಾಗಿದ್ದು, ಅದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು.; ಇನ್ನೊಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.