Bible Language

2 Chronicles 3:15 (NET) New English Translation

Versions

KNV   ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.
ERVKN   ಸೊಲೊಮೋನನು ದೇವಾಲಯದ ಎದುರಿನಲ್ಲಿ ಮೂವತ್ತೈದು ಮೊಳ ಎತ್ತರದ ಎರಡು ಕಂಬಗಳನ್ನು ನಿಲ್ಲಿಸಿದನು. ಅದರ ಮೇಲಿನ ಭಾಗ ಐದು ಮೊಳ ಎತ್ತರವಿತ್ತು.
IRVKN   ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು.