Bible Language

2 Chronicles 3:4 (NET) New English Translation

Versions

KNV   ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
ERVKN   ದೇವಾಲಯದ ಮುಂದುಗಡೆಯಿದ್ದ ಮಂಟಪವು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಎತ್ತರವಿತ್ತು. ಮಂಟಪದ ಒಳಮೈಯನ್ನು ಸೊಲೊಮೋನನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು.
IRVKN   ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು.