Bible Language

2 Chronicles 4:1 (NET) New English Translation

Versions

KNV   ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
ERVKN   ಸೊಲೊಮೋನನು ತಾಮ್ರದ ಯಜ್ಞವೇದಿಕೆಯನ್ನು ಮಾಡಿಸಿದನು. ಅದು ಇಪ್ಪತ್ತು ಮೊಳ ಉದ್ದ; ಇಪ್ಪತ್ತು ಮೊಳ ಅಗಲ; ಮತ್ತು ಹತ್ತು ಮೊಳ ಎತ್ತರವಿತ್ತು.