Bible Language

2 Chronicles 5:14 (NET) New English Translation

Versions

KNV   ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
ERVKN   ಆಗ ಯಾಜಕರು ನಿಂತುಕೊಂಡು ಸೇವೆಯನ್ನು ಮಾಡಲಾಗಲಿಲ್ಲ. ಯಾಕಂದರೆ ದೇವರ ಮಹಿಮೆಯು ದೇವಾಲಯವನ್ನು ತುಂಬಿಕೊಂಡಿತ್ತು.
IRVKN   ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು. PE