Bible Language

2 Chronicles 6:33 (NET) New English Translation

Versions

KNV   ಅವರು ಬಂದು ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
ERVKN   ಪರಲೋಕದಲ್ಲಿ ವಾಸಿಸುವ ನೀನು ಪರದೇಶಿಯ ಪ್ರಾರ್ಥನೆಯನ್ನು ಕೇಳಿ ಉತ್ತರಿಸು. ಆಗ ಇಸ್ರೇಲ್ ಜನರಂತೆ ಲೋಕದಲ್ಲಿರುವ ಜನರೆಲ್ಲಾ ನಿನ್ನ ವಿಷಯ ಕೇಳಿ ನಿನ್ನನ್ನು ಗೌರವಿಸುವರು. ನಾನು ಕಟ್ಟಿದ ದೇವಾಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂಬದು ಆಗ ಅವರಿಗೆ ಗೊತ್ತಾಗುವುದು.
IRVKN   ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮದ ಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಹೆಸರಿನಲ್ಲಿ ಆಲಯವು ಕಟ್ಟಲ್ಪಟಿದ್ದೆಯೆಂದು ತಿಳಿದುಕೊಳ್ಳುವರು. PEPS