Bible Language

2 Chronicles 7:1 (NET) New English Translation

Versions

KNV   ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
ERVKN   ಸೊಲೊಮೋನನು ಪ್ರಾರ್ಥಿಸುವದನ್ನು ನಿಲ್ಲಿಸಿದ ಕೂಡಲೇ ಆಕಾಶದಿಂದ ಬೆಂಕಿಯು ಬಂದು ಯಜ್ಞವೇದಿಕೆಯ ಮೇಲಿದ್ದ ಸರ್ವಾಂಗಹೋಮಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು. ಯೆಹೋವನ ಮಹಿಮೆಯು ದೇವಾಲಯದಲ್ಲಿ ತುಂಬಿತು.