Bible Language

2 Chronicles 9:29 (NET) New English Translation

Versions

KNV   ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?
ERVKN   ಸೊಲೊಮೋನನು ಪ್ರಾರಂಭದಿಂದ ಅಂತ್ಯದ ತನಕ ಮಾಡಿದ ಎಲ್ಲಾ ವಿಷಯಗಳನ್ನು ಪ್ರವಾದಿಯಾದ ನಾತಾನನು ಬರೆದ ಲೇಖನಗಳಲ್ಲಿಯೂ, ಶೀಲೋವದ ಅಹೀಯನ ಪ್ರವಾದನೆಯಲ್ಲಿಯೂ ಮತ್ತು ದೇವದರ್ಶಿಯಾದ ಇದ್ದೋವಿನ ದರ್ಶನಗಳ ಪುಸ್ತಕದಲ್ಲಿಯೂ ಬರೆಯಲಾಗಿದೆ. ದೇವದರ್ಶಿಯಾದ ಇದ್ದೋ, ನೆಬಾಟನ ಮಗನಾದ ಯಾರೊಬ್ಬಾಮನ ವಿಷಯವಾಗಿಯೂ ಬರೆದಿದ್ದಾನೆ.