Bible Language

2 Corinthians 11:13 (NET) New English Translation

Versions

KNV   ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ERVKN   ಅವರು ನಿಜ ಅಪೊಸ್ತಲರಲ್ಲ. ಅವರು ಮೋಸಗಾರರಾದ ಕೆಲಸಗಾರರು. ತಾವು ಕ್ರಿಸ್ತನ ಅಪೊಸ್ತಲರಲ್ಲದಿದ್ದರೂ ಜನರು ತಮ್ಮನ್ನು ಕ್ರಿಸ್ತನ ಅಪೊಸ್ತಲರೆಂದು ತಿಳಿದುಕೊಳ್ಳುವಂತೆ ನಟಿಸುತ್ತಾರೆ.