Bible Language

2 Corinthians 11:21 (NET) New English Translation

Versions

KNV   ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.
ERVKN   ಇದನ್ನು ಹೇಳುವುದಕ್ಕೇ ನಾಚಿಕೆಯಾಗುತ್ತದೆ. ಆದರೆ, ನಿಮ್ಮೊಂದಿಗೆ ರೀತಿ ನಡೆದುಕೊಳ್ಳುವಷ್ಟು “ಬಲ” ನಮಗಿರಲಿಲ್ಲ! ಆದರೆ ಹೊಗಳಿಕೊಳ್ಳಲು ಯಾರಿಗಾದರೂ ಸಾಕಷ್ಟು ಧೈರ್ಯವಿದ್ದರೆ ನಾನು ಸಹ ಧೈರ್ಯದಿಂದ ಹೊಗಳಿಕೊಳ್ಳುತ್ತೇನೆ. (ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ.)