Bible Language

2 Corinthians 11:26 (NET) New English Translation

Versions

KNV   ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
ERVKN   ಅನೇಕ ಪ್ರಯಾಣಗಳನ್ನು ಮಾಡಿದೆನು. ನದಿಗಳಿಂದಲೂ ಕಳ್ಳರಿಂದಲೂ ನನ್ನ ಸ್ವಂತ ಜನರಾದ ಯೆಹೂದ್ಯರಿಂದಲೂ ಮತ್ತು ಯೆಹೂದ್ಯರಲ್ಲದವರಿಂದಲೂ ಅಪಾಯಕ್ಕೀಡಾಗಿದ್ದೆನು. ಪಟ್ಟಣಗಳಲ್ಲಿಯೂ ಜನರು ವಾಸವಾಗಿಲ್ಲದ ಸ್ಥಳಗಳಲ್ಲಿಯೂ ಸಮುದ್ರಗಳಲ್ಲಿಯೂ ಸುಳ್ಳುಸಹೋದರರ ಮಧ್ಯದಲ್ಲಿಯೂ ಅಪಾಯಕ್ಕೀಡಾಗಿದ್ದೆನು.
IRVKN   ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, * ಅ. ಕೃ. 9:23, 13:50 5:17, 1 ಥೆಸ. 2:15 ಸ್ವಂತ ಜನರಿಂದ ಅಪಾಯಗಳೂ, ಅ. ಕೃ. 14:5,19,23; 27:42 ಅನ್ಯಜನರಿಂದ ಅಪಾಯಗಳೂ, ಅ. ಕೃ. 21:31 ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು.