Bible Language

2 Corinthians 11:7 (NET) New English Translation

Versions

KNV   ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
ERVKN   ನಾನು ನಿಮಗೆ ದೇವರ ಸುವಾರ್ತೆಯನ್ನು ಉಚಿತವಾಗಿ ಬೋಧಿಸಿದೆನು. ನಿಮ್ಮನ್ನು ಪ್ರಮುಖರನ್ನಾಗಿ ಮಾಡಲು ನನ್ನನ್ನು ತಗ್ಗಿಸಿಕೊಂಡೆನು. ಅದು ತಪ್ಪೆಂದು ಭಾವಿಸುತ್ತೀರೋ?
IRVKN   {ತಾನು ಕೊರಿಂಥದ ಸಭೆಯಿಂದ ಹಣ ಸಹಾಯ ತೆಗೆದುಕೊಳ್ಳದೆ ಹೋದದ್ದಕ್ಕೆ ದೋಷವೆಣಿಸಕೂಡದೆಂದು ಪೌಲನು ಹೇಳುವುದು} PS * 2 ಕೊರಿ 12:13, ಅ. ಕೃ. 18:3 ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದರಲ್ಲಿ ಪಾಪಮಾಡಿದ್ದೇನೋ?