Bible Language

2 Corinthians 13:10 (NET) New English Translation

Versions

KNV   ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
ERVKN   ನಾನು ನಿಮ್ಮೊಂದಿಗೆ ಇಲ್ಲದಿರುವಾಗ ಸಂಗತಿಗಳನ್ನು ಬರೆಯುತ್ತಿದ್ದೇನೆ. ಏಕೆಂದರೆ ನಾನು ಬಂದಾಗ ನಿಮ್ಮನ್ನು ದಂಡಿಸುವುದಕ್ಕಾಗಿ ನನ್ನ ಅಧಿಕಾರವನ್ನು ಉಪಯೋಗಿಸುವ ಅಗತ್ಯವಿರುವುದಿಲ್ಲ. ಪ್ರಭುವು ನನಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಗೊಳಿಸುವುದಕ್ಕಾಗಿಯೇ ಹೊರತು ನಾಶಮಾಡುವುದಕ್ಕಾಗಿಯಲ್ಲ.