Bible Language

2 Corinthians 2:16 (NET) New English Translation

Versions

KNV   ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?
ERVKN   ನಾಶನಮಾರ್ಗದಲ್ಲಿರುವ ಜನರಿಗೆ ಮರಣವನ್ನು ಉಂಟುಮಾಡುವ ಮರಣದ ವಾಸನೆಯಾಗಿದ್ದೇವೆ. ಆದರೆ ರಕ್ಷಣಾಮಾರ್ಗದಲ್ಲಿರುವ ಜನರಿಗೆ ಜೀವವನ್ನು ಉಂಟುಮಾಡುವ ಜೀವದ ವಾಸನೆಯಾಗಿದ್ದೇವೆ. ಹೀಗಿರಲಾಗಿ, ಕಾರ್ಯವನ್ನು ಮಾಡಲು ಯಾರು ಯೋಗ್ಯರಾಗಿದ್ದಾರೆ?