Bible Language

2 Corinthians 7:11 (NET) New English Translation

Versions

KNV   ಯಾಕಂದರೆ ದೇವರ ಚಿತ್ತಾನುಸಾರವಾದ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
ERVKN   ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.