Bible Language

2 Kings 10:30 (NET) New English Translation

Versions

KNV   ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.
ERVKN   ಯೆಹೋವನು ಯೇಹುವಿಗೆ, “ನೀನು ಒಳ್ಳೆಯದನ್ನು ಮಾಡಿದೆ. ನಾನು ಒಳ್ಳೆಯದೆಂದು ಹೇಳಿದ್ದನ್ನೇ ನೀನು ಮಾಡಿದೆ. ನನ್ನ ಅಪೇಕ್ಷೆಯಂತೆ ನೀನು ಅಹಾಬನ ಕುಟುಂಬವನ್ನು ನಾಶಗೊಳಿಸಿದೆ. ಆದ್ದರಿಂದ ನಿನ್ನ ಸಂತತಿಯವರು ಇಸ್ರೇಲನ್ನು ನಾಲ್ಕು ತಲೆಮಾರುಗಳವರೆಗೆ ಆಳುತ್ತಾರೆ” ಎಂದು ಹೇಳಿದನು.