Bible Language

2 Kings 13:18 (NET) New English Translation

Versions

KNV   ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು.
ERVKN   ಎಲೀಷನು, “ಬಾಣಗಳನ್ನು ತೆಗೆದುಕೊ” ಎಂದನು. ಯೋವಾಷನು ಬಾಣಗಳನ್ನು ತೆಗೆದುಕೊಂಡನು. ಆಗ ಎಲೀಷನು ಇಸ್ರೇಲಿನ ರಾಜನಿಗೆ, “ನೆಲದ ಮೇಲೆ ಹೊಡಿ” ಎಂದನು. ಯೋವಾಷನು ನೆಲವನ್ನು ಮೂರು ಸಲ ಹೊಡೆದನು. ನಂತರ ಅವನು ನಿಲ್ಲಿಸಿದನು.