Bible Language

2 Kings 15:32 (NET) New English Translation

Versions

KNV   ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು.
ERVKN   ಉಜ್ಜೀಯನ ಮಗನಾದ ಯೋತಾವುನು ಯೆಹೂದದ ರಾಜನಾದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾದ ಎರಡನೆಯ ವರ್ಷದಲ್ಲಿ ಹೀಗಾಯಿತು.
IRVKN   {ಇಸ್ರಾಯೇಲರ ಅರಸನಾದ ಯೋತಾಮನು} PS ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು.