Bible Language

2 Kings 15:33 (NET) New English Translation

Versions

KNV   ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು.
ERVKN   ಯೋತಾವುನು ರಾಜನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಯೋತಾವುನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಯೋತಾವುನ ತಾಯಿಯು ಚಾದೋಕನ ಮಗಳಾದ ಯೆರೂಷಾ ಎಂಬ ಹೆಸರಿನವಳು.
IRVKN   ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ.