Bible Language

2 Kings 19:3 (NET) New English Translation

Versions

KNV   ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.
ERVKN   ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ.
IRVKN   ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.