Bible Language

2 Kings 20:12 (NET) New English Translation

Versions

KNV   ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
ERVKN   ಸಮಯದಲ್ಲಿ, ಬಲದಾನನ ಮಗನಾದ ಬೆರೋದಕ ಬಲದಾನ ಎಂಬುವನು ಬಾಬಿಲೋನಿನ ರಾಜನಾಗಿದ್ದನು. ಅವನು ಹಿಜ್ಕೀಯನಿಗೆ ಪತ್ರಗಳನ್ನು ಮತ್ತು ಕಾಣಿಕೆಯನ್ನು ಕಳುಹಿಸಿದನು. ಹಿಜ್ಕೀಯನು ಅಸ್ವಸ್ಥನಾಗಿದ್ದಾನೆ ಎಂಬುದನ್ನು ಬೆರೋದಕ ಬಲದಾನನು ತಿಳಿದುಕೊಂಡದ್ದರಿಂದ ಹೀಗೆ ಮಾಡಿದನು.