Bible Language

2 Kings 20:19 (NET) New English Translation

Versions

KNV   ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.
ERVKN   ಹಿಜ್ಕೀಯನು ತನ್ನ ಜೀವಮಾನದಲ್ಲಿ ಹೇಗೂ ಶಾಂತಿಯಿರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ಯೆಹೋವನ ಸಂದೇಶವು ಒಳ್ಳೆಯದಾಗಿದೆ” ಎಂದು ಹೇಳಿದನು.