Bible Language

2 Kings 22:17 (NET) New English Translation

Versions

KNV   ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
ERVKN   ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’