Bible Language

2 Kings 24:6 (NET) New English Translation

Versions

KNV   ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
ERVKN   ಯೆಹೋಯಾಕೀಮನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಜೊತೆಯಲ್ಲಿ ಸಮಾಧಿಮಾಡಿದರು. ಯೆಹೋಯಾಕೀಮನ ಮಗನಾದ ಯೆಹೋಯಾಖೀನನು ಅವನ ನಂತರ ಹೊಸ ರಾಜನಾದನು.