Bible Language

2 Kings 25:13 (NET) New English Translation

Versions

KNV   ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.
ERVKN   ಬಾಬಿಲೋನ್ ಸೈನಿಕರು ದೇವಾಲಯದಲ್ಲಿದ್ದ ತಾಮ್ರದ ಸ್ತಂಭಗಳನ್ನು ಚೂರುಚೂರು ಮಾಡಿದರು. ಅವರು ಯೆಹೋವನ ಆಲಯದಲ್ಲಿದ್ದ ತಾಮ್ರದ ದೊಡ್ಡ ತೊಟ್ಟಿಯನ್ನು ಮತ್ತು ತಾಮ್ರದ ಬಂಡಿಯನ್ನು ಚೂರುಚೂರಾಗಿ ಒಡೆದುಹಾಕಿದರು. ನಂತರ ಬಾಬಿಲೋನ್ ಸೈನಿಕರು ತಾಮ್ರದ ಚೂರುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
IRVKN   ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.