Bible Language

2 Kings 3:18 (NET) New English Translation

Versions

KNV   ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು.
ERVKN   ಯೆಹೋವನಿಗೆ ಇದು ಸುಲಭ ಸಾಧ್ಯ. ಮೋವಾಬ್ಯರನ್ನು ನೀವು ಸೋಲಿಸುವಂತೆ ಆತನೇ ಅವಕಾಶ ಮಾಡುತ್ತಾನೆ.
IRVKN   “ಯೆಹೋವನ ದೃಷ್ಟಿಯಲ್ಲಿ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.