Bible Language

2 Kings 3:4 (NET) New English Translation

Versions

KNV   ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು.
ERVKN   ಮೇಷನು ಮೋವಾಬಿನ ರಾಜನಾಗಿದ್ದನು. ಮೇಷನು ಅನೇಕ ಕುರಿಗಳ ಒಡೆಯನಾಗಿದ್ದನು. ಮೇಷನು ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಇಸ್ರೇಲಿನ ರಾಜನಿಗೆ ಕೊಡುತ್ತಿದ್ದನು.
IRVKN   ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.