Bible Language

2 Kings 7:5 (NET) New English Translation

Versions

KNV   ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ.
ERVKN   ಅಂದು ಸಂಜೆ ನಾಲ್ವರು ಕುಷ್ಠರೋಗಿಗಳು ಅರಾಮ್ಯರ ಪಾಳೆಯಕ್ಕೆ ಹೋದರು. ಅವರು ಪಾಳೆಯದ ಹೊರ ಅಂಚಿಗೆ ಬಂದರು. ಅಲ್ಲಿ ಜನರೇ ಇರಲಿಲ್ಲ!