Bible Language

2 Kings 9:15 (NET) New English Translation

Versions

KNV   ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.
ERVKN   ಆದರೆ ರಾಜನಾದ ಯೋರಾವುನಿಗೆ ಅರಾಮ್ಯರು ಗಾಯಗೊಳಿಸಿದ್ದರಿಂದ ಅವನು ವಾಸಿಮಾಡಿಕೊಳ್ಳಲು ಇಜ್ರೇಲಿಗೆ ಹಿಂದಿರುಗಿ ಬಂದಿದ್ದನು. (ಅರಾಮ್ಯರ ರಾಜನಾದ ಹಜಾಯೇಲನ ವಿರುದ್ಧ ಯೋರಾವುನು ಹೋರಾಟ ಮಾಡಿದಾಗ ಅರಾಮ್ಯರು ಅವನನ್ನು ಗಾಯಗೊಳಿಸಿದ್ದರು.) ಯೇಹು ಅಧಿಕಾರಿಗಳಿಗೆ, “ನಾನು ನೂತನ ರಾಜನೆಂದು ನೀವು ಒಪ್ಪಿಕೊಂಡರೆ, ಸುದ್ದಿಯನ್ನು ಇಜ್ರೇಲಿನಲ್ಲಿ ಹೇಳಲು ಯಾರೂ ನಗರದಿಂದ ತಪ್ಪಿಸಿಕೊಂಡು ಹೋಗಲು ಅವಕಾಶ ಕೊಡದಿರಿ” ಎಂದು ಹೇಳಿದನು.
IRVKN   ಅರಸನಾದ ಯೋರಾಮನು, ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಗಾಯ ಹೊಂದಿದ್ದರಿಂದ, ಅದನ್ನು ವಾಸಿಮಾಡಿಕೊಳ್ಳುವುದಕ್ಕಾಗಿ ಹಿಂದಿರುಗಿ ಇಜ್ರೇಲ ಪಟ್ಟಣಕ್ಕೆ ಬಂದಿದ್ದನು. ಯೇಹುವು ತನ್ನ ಜೊತೆಗಾರರಿಗೆ, “ನೀವು ನನ್ನವರಾಗಿದ್ದರೆ ಸುದ್ದಿಯು ಇಜ್ರೇಲನ್ನು ಮುಟ್ಟದಂತೆ ಒಬ್ಬನನ್ನೂ ಪಟ್ಟಣದಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ” ಎಂದು ಹೇಳಿದನು. PEPS