Bible Language

2 Samuel 10 (NET) New English Translation

Versions

KNV   ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು.
ERVKN   ತರುವಾಯ, ಅಮ್ಮೋನಿಯರ ರಾಜನಾದ ನಾಹಾಷನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ರಾಜನಾದನು.