Bible Language

2 Samuel 11:12 (NET) New English Translation

Versions

KNV   ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು.
ERVKN   ದಾವೀದನು ಊರೀಯನಿಗೆ, “ಈ ದಿನ ಇಲ್ಲಿಯೇ ಇರು. ನಾಳೆ ನಿನ್ನನ್ನು ಯುದ್ಧಕ್ಕೆ ಕಳುಹಿಸುತ್ತೇನೆ” ಎಂದು ಹೇಳಿದನು. ಊರೀಯನು ಅಂದು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಅಂದರೆ ಮಾರನೆಯ ದಿನದ ಬೆಳಗಿನವರೆಗೆ ಅಲ್ಲೇ ಇದ್ದನು.