Bible Language

2 Samuel 11:18 (NET) New English Translation

Versions

KNV   ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ--
ERVKN   ಅನಂತರ ಯೋವಾಬನು ತನ್ನ ಸಂದೇಶಕರಲ್ಲಿ ಒಬ್ಬನನ್ನು ಕರೆದು, “ಯುದ್ಧದಲ್ಲಿ ಸಂಭವಿಸಿದ ಎಲ್ಲಾ ವಿವರಗಳನ್ನು ದಾವೀದನಿಗೆ ತಿಳಿಸು.
IRVKN   ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, “ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು.