Bible Language

2 Samuel 11:21 (NET) New English Translation

Versions

KNV   ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು.
ERVKN   ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಯಾರು ಕೊಂದರೆಂಬುದು ನಿಮಗೆ ಗೊತ್ತಿಲ್ಲವೇ? ಅಬೀಮೆಲೆಕನ ಮೇಲೆ ಬೀಸುವ ಕಲ್ಲನ್ನು ನಗರದ ಗೋಡೆಯ ಮೇಲಿನಿಂದ ಎಸೆದವಳು ತೇಬೇಚಿನ ಒಬ್ಬ ಹೆಂಗಸಲ್ಲವೇ? ನೀವು ಗೋಡೆಯ ಹತ್ತಿರಕ್ಕೆ ಏಕೆ ಹೋದಿರಿ?’ ಎಂದು ಹೇಳಬಹುದು. ಆಗ ನೀನು, ‘ಹಿತ್ತಿಯನಾದ ನಿನ್ನ ಸೇವಕ ಊರೀಯನು ಸಹ ಸತ್ತುಹೋದನು’ ಎಂದು ಉತ್ತರಿಸಬೇಕು” ಎಂದು ಹೇಳಿ ಕಳುಹಿಸಿದನು.
IRVKN   ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.