Bible Language

2 Samuel 13:32 (NET) New English Translation

Versions

KNV   ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;
ERVKN   ಆದರೆ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜನ ಗಂಡುಮಕ್ಕಳೆಲ್ಲರನ್ನೂ ಕೊಂದುಹಾಕಿದರೆಂದು ಯೋಚಿಸುವುದು ಸರಿಯಲ್ಲ. ಅಮ್ನೋನನು ಮಾತ್ರ ಸತ್ತಿರಬೇಕು. ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಅಮ್ನೋನನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ದಿನದಿಂದ ಅವನನ್ನು ಕೊಲ್ಲಲು ಯೋಜನೆವಾಡುತ್ತಿದ್ದನು.