Bible Language

2 Samuel 14:10 (NET) New English Translation

Versions

KNV   ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು.
ERVKN   ರಾಜನಾದ ದಾವೀದನು “ನಿನ್ನನ್ನು ದೋಷಿ ಎಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ನಿನಗೆ ಮತ್ತೆ ತೊಂದರೆ ಕೊಡದಂತೆ ನಾನು ನೋಡಿಕೊಳ್ಳುವೆ” ಎಂದು ಹೇಳಿದನು.