Bible Language

2 Samuel 14:27 (NET) New English Translation

Versions

KNV   ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್‌ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.
ERVKN   ಅಬ್ಷಾಲೋಮನಿಗೆ ಮೂವರು ಗಂಡುಮಕ್ಕಳು ಮತ್ತು ಒಬ್ಬ ಮಗಳು ಇದ್ದರು. ಮಗಳ ಹೆಸರು ತಾಮಾರ್; ಈಕೆಯು ಬಹು ಸುಂದರಿಯಾಗಿದ್ದಳು.